ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅಯೋಧ್ಯಾ ರಾಮಮಂದಿರ ಸಂಕೀರ್ಣದಲ್ಲಿ ರಾಮಲಲ್ಲಾ ದರ್ಬಾರ್ ಉದ್ಘಾಟನೆ

ಅಯೋಧ್ಯಾ ರಾಮಮಂದಿರ ಸಂಕೀರ್ಣದಲ್ಲಿ ರಾಮಲಲ್ಲಾ ದರ್ಬಾರ್ ಉದ್ಘಾಟನೆಯಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭಾಗವಹಿಸಿದ್ರು.

ಈ ವೇಳೆ ಟ್ರಸ್ಟ್ನ ವಿಶ್ವಸ್ಥರಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ರಾಮದರ್ಬಾರ್ ನ ವಿಗ್ರಹಗಳಿಗೆ ದರ್ಬೆಯ ಮೂಲಕ ಪ್ರಾಣ ಪ್ರತಿಷ್ಠೆಯನ್ನು ಮಾಡಿದ್ರು. ಬಳಿಕ ವಿಶೇಷ ಆರತಿ ಬೆಳಗಲಾಯಿತು. ಇನ್ನು ಈ ಸಂದರ್ಭ ಜನ್ಮಭೂಮಿ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ , ಟ್ರಸ್ಟ್ ಸದಸ್ಯರು ವೈದಿಕರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!