ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ಉದಯ ಕುಮಾರ್ ಮುನಿಯಾಲು ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಉದಯ ಶೆಟ್ಟಿ ಅಭಿಮಾನಿ ಬಳಗ ಕಾರ್ಕಳ ಮತ್ತು ಬ್ಲಾಕ್ ಕಾಂಗ್ರೆಸ್ ಹಾಗೂ ಕಾರ್ಕಳ ಹೆಬ್ರಿ ಡಾ| ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಉದಯ ಕುಮಾರ್ ಮುನಿಯಾಲು ಇವರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ನಡೆದಿದೆ. ಮೂಡುಗಣಪತಿ ದೇವಸ್ಥಾನದ ಸಭಾಂಗಣ ಬಂಡೀಮಠದಲ್ಲಿ ರಕ್ತದಾನ ಶಿಬಿರ, ಉಚಿತ ಹೃದಯ ರೋಗ, ಸಾಮಾನ್ಯ ಆರೋಗ್ಯ ಮತ್ತು ಕಣ್ಣಿನ ತಪಾಸಣೆ ನಡೆದಿದೆ.

ಇದರ ಜೊತೆಗೆ ಕಾರ್ಕಳ ತಾಲೂಕಿನ ಸರ್ಕಾರಿ ಪ್ರೌಢಶಾಲಾ ವಿದ್ಯಾಭ್ಯಾಸದ ಎಸ್‌ಎಸ್‌ಎಲ್‌ಸಿ ಹಾಗೂ ಕಾರ್ಕಳ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾಭ್ಯಾಸದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಗ ಗಳಿಸಿದ ವಿದ್ಯಾರ್ಥಿಗಳಿ ಅಭಿನಂದನಾ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಯುವಕರು ರಕ್ತದಾನ ಮಾಡುವ ಮೂಲಕ ಅದೇಷ್ಟೋ ಜನರ ಜೀವ ಉಳಿಸಲು ಪರೋಕ್ಷವಾಗಿ ಕಾರಣಿಕರ್ತರಾಗಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!