ಜನ ಮನದ ನಾಡಿ ಮಿಡಿತ

Advertisement

ಮಧ್ಯ ಪ್ರದೇಶ: ಗಂಡನನ್ನ ಯಮಲೋಕಕ್ಕೆ ಕಳುಹಿಸಿದ್ಲು ಪತ್ನಿ..! ಕ್ಲೈಮಾಕ್ಸ್ !!

ಮಧ್ಯ ಪ್ರದೇಶದ ಇಂಧೋರ್ ನವ ಜೋಡಿಯ ಹನಿಮೂನ್ ಪ್ರಕರಣ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಪ್ರಕರಣ ನಡೆಸ್ತಿರುವ ಪೊಲೀಸರಿಗೆ ಒಂದೊಂದೇ ಅಸಲಿ ವಿಚಾರಗಳು ಗೊತ್ತಾಗುತ್ತಿವೆ. ರಾಜಾ ರಘುವಂಶಿ ಮೇಲೆ ಇಷ್ಟವಿಲ್ಲದೇ ಮನೆಯವರ ಒತ್ತಾಯಕ್ಕೆ ಮದುವೆ ಮಾಡಿಕೊಂಡಿದ್ದ ಸೋನಂ ಮದ್ವೆಯಾದ ಮೂರೇ ದಿನಕ್ಕೆ ರಾಜಾ ರಂಘುವಂಶಿಯನ್ನು ಮುಗಿಸಲು ಪ್ಲಾನ್ ಮಾಡಿದ್ದಳು ಅನ್ನೋದು ಈಗಾಗಲೇ ತಿಳಿದಿದೆ.

ತನಿಖೆಯಲ್ಲಿ ಗೊತ್ತಾಗಿರುವ ಮತ್ತೊಂದು ವಿಚಾರವೆಂದರೆ, ಹನಿಮೂನ್‌ಗೆ ಹೋದಾಗ ಮೆಘಾಲಯದಲ್ಲಿ ತನ್ನ ಸುಪಾರಿ ಪ್ಲಾನ್ ಸಕ್ಸಸ್ ಆಗದಿದ್ರೆ ಪ್ಲಾನ್-ಬಿ ರೆಡಿ ಮಾಡಿದ್ದಳಂತೆ! ಊಟದಲ್ಲಿ ವಿಷ ನೀಡಿ ಪ್ರಾಣ ತೆಗೆಯಲು ಪ್ಲಾನ್ ಮಾಡಿದ್ದಂತೆ.. ಇನ್ನು ಆರೋಪಿ ಸೋನಮ್‌ಗೆ ರಾಜು ಕುಶ್ವಾಹಾ ಜೊತೆ ಅಫೇರ್ ಇರೋದು ಆಕೆಯ ತಂದೆ-ತಾಯಿಗೆ ಮುಂಚೆಯೇ ಗೊತ್ತಿತ್ತು ಎಂದು ಮೃತ ರಾಜಾ ರಘುವಂಶಿ ಸೋದರ ವಿಪಿನ್ ರಘುವಂಶಿ ಮಾಹಿತಿ ನೀಡಿದ್ದಾರೆ. ಸೋನಂ ತನ್ನ ತಾಯಿಯ ಬಳಿ ತಾನು ರಾಜು ಕುಶ್ವಾಹನ ಮದುವೆ ಆಗುತ್ತೇನೆ ಎಂದಿದ್ದಾಳೆ. ಆದರೆ ಇದಕ್ಕೆ ಆಕೆಯ ತಾಯಿ ಒಪ್ಪಿಲ್ಲ. ನಮ್ಮ ಸಮುದಾಯದವರ ಜೊತೆ ಮಾತ್ರವೇ ವಿವಾಹವಾಗಬೇಕು ಎಂದಿದ್ದರಂತೆ. ಅದಕ್ಕೆ ಸೋನಂ ನಾನು ಬೇರೆಯವರನ್ನು ಮದುವೆಯಾಗುತ್ತೇನೆ. ಆದರೆ ನಂತರ ಏನಾದರೂ ಅನಾಹುತವಾದರೆ ಅದಕ್ಕೆ ನಾನು ಹೊಣೆಯಲ್ಲ. ನನ್ನ ಮದುವೆಯಾದ ವ್ಯಕ್ತಿಗೆ ಏನು ಮಾಡುತ್ತೇನೆ ಅಂತಾ ನೋಡುತ್ತೀರಿ ಎಂದು ಎಚ್ಚರಿಕೆ ನೀಡಿದ್ದಳಂತೆ ಎಂದು ಹೇಳಿರುವ ವಿಚಾರವಾಗಿ ವಿಪಿನ್ ರಘುವಂಶಿ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!