ಜನ ಮನದ ನಾಡಿ ಮಿಡಿತ

Advertisement

ವಿಟ್ಲ: ವಿಟ್ಲ ಠಾಣಾ ಎಸ್.ಐ. ಕೌಶಿಕ್ ಬಿ.ಸಿ. ಕರ್ತವ್ಯದಿಂದ ಅಮಾನತು

ಜುಗಾರಿ ಅಡ್ಡೆಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಳ್ಳದೆ ಹಣದ ಬೇಡಿಕೆ ಒಡ್ಡಿದ ಆರೋಪದಲ್ಲಿ ವಿಟ್ಲ ಪೊಲೀಸ್ ಠಾಣಾ ಎಸ್.ಐ. ಕೌಶಿಕ್ ಬಿ.ಸಿ.ರವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ಮೇ.8ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿ ಆಡುತ್ತಿರುವ ಬಗ್ಗೆ ಬಂದ ಮಾಹಿತಿ ಆಧಾರದಲ್ಲಿ ಠಾಣಾ ಎಸ್.ಐ. ಕೌಶಿಕ್ ಬಿ. ಕೌಶಿಕ್ ಬಿ ಸಿ,ರವರು ದಾಳಿ ನಡೆಸಿದ್ರು. ಈ ವೇಳೆ ಘಟನಾ ಸ್ಥಳದಲ್ಲಿ ಜುಗಾರಿ ಆಟದಲ್ಲಿ ತೊಡಗಿದ್ದವರು ಪತ್ತೆಯಾಗಿದ್ರು, ಮಾತ್ರವಲ್ಲದೆ ಸ್ಥಳದಲ್ಲಿ ಮೋಟಾರು ಸೈಕಲ್ ಕಂಡು ಬಂದಿತ್ತು. ಆರೋಪಿಗಳ ಸಹಿತ ಸೊತ್ತನ್ನು ವಶಕ್ಕೆ ಪಡೆದು ಕೊಳ್ಳಬೇಕಿದ್ದ ಎಸ್.ಐ. ಕೌಶಿಕ್‌ರವರು ಈ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳದೇ ಬೈಕ್ ಮಾಲಕನಿಗೆ ಕರೆಮಾಡಿ ಠಾಣೆಗೆ ಬರಮಾಡಿಕೊಂಡಿದ್ದಾರೆ. ಬಳಿಕ ಬೈಕ್ ಮಾಲಿಕನಿಗೆ ಮೂರನೇ ವ್ಯಕ್ತಿಯ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ಬೇಡಿಕೆಯಿಟ್ಟಿರುವ ಸಂಭಾಷಣೆಯು ಸಾಮಾಜಿಕ ಜಾಲತಾಣದ ಮೂಲಕ ಪ್ರಸಾರವಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಎಸ್.ಐ. ಕೌಶಿಕ್ ರವರ ಮೇಲೆ ಮೇ.12ರಂದು ಇಲಾಖಾ ಶಿಸ್ತು ಕ್ರಮ ಬಾಕಿಯಿರುವಂತೆ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!