ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೃತಕ ನೆರೆ ಸೃಷ್ಟಿ…!

ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.

ಬ್ರಹ್ಮಾವರ ಭರಣಿ ಪೆಟ್ರೋಲ್ ಬಂಕ್ ಮುಂಭಾಗದ ಕಾಂಪ್ಲೆಕ್ಸ್ಗಳಿಗೆ ನೀರು ನುಗ್ಗಿದ್ದು, ಮುಂಜಾನೆಯಿ0ದ ನಿರಂತರವಾಗಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೆರೆ ಸೃಷ್ಟಿಯಾಗಿದೆ. ರಿಪೇರಿಗೆ ತಂದಿರಿಸಲಾಗಿದ್ದ ಕಾರುಗಳು, ದುಬಾರಿ ಉಪಕರಣಗಳು ನೀರಿನಲ್ಲಿ ಮುಳುಗುವ ಆತಂಕ ಎದುರಾಗಿದ್ದು, ಬ್ರಹ್ಮಾವರ ವಾರಂಬಳ್ಳಿ ಗ್ರಾಮ ಪಂಚಾಯತ್‌ಗೆ ಸಮಸ್ಯೆ ಪರಿಹರಿಸುವಂತೆ ಬೇಡಿಕೆ ಇಡಲಾಗಿದೆ. ಪ್ರತಿ ವರ್ಷವೂ ಮಳೆಗಾಲದಲ್ಲಿ ಕಣ್ಣಿದ್ದು ಕುರುಡರಂತೆ ವಾರಂಬಳ್ಳಿ ಗ್ರಾಮ ಪಂಚಾಯತ್ ವರ್ತಿಸುತ್ತಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!