ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ವಿಶೇಷ ಕಾರ್ಯಪಡೆ ಘಟಕ ಲೋಕಾರ್ಪಣೆಗೊಳಿಸಿದ ಡಾ.ಜಿ.ಪರಮೇಶ್ವರ್

ಕರಾವಳಿ ಹಾಗೂ ಮಲೆನಾಡು ಭಾಗದ ಕೋಮುಗಲಭೆ ಪ್ರಚೋದಿಸುವ ಸರಣಿ ಹತ್ಯೆಗಳ ತಡೆಗೆ ರಾಜ್ಯ ಸರಕಾರ ರಚಿಸಿರುವ ವಿಶೇಷ ಕಾರ್ಯಪಡೆ ಘಟಕವನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದ್ದಾರೆ.

ಮಂಗಳೂರಲ್ಲಿರೋ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜ ಸೇರಿದಂತೆ ಹಲವರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!