ಜನ ಮನದ ನಾಡಿ ಮಿಡಿತ

ಮಂಗಳೂರು: ಮಂಗಳೂರಿನಲ್ಲಿ ಸುರಿಯುತ್ತಿರುವ ಧಾರಕಾರ ಮಳೆ

ಮಂಗಳೂರಿನಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಳಗ್ಗಿನಿಂದಲೇ ಮೋಡಕವಿದ ವಾತಾವರಣವಿತ್ತು.

ಸಂಜೆಯಾಗುತ್ತಲೇ ಎಡೆಬಿಡದೇ ಮಳೆ ಸುರಿಯುತ್ತಿದೆ. ವಾಹನ ಸಂಚಾರಕ್ಕೂ ತೊಂದರೆಯಾಗಿದೆ. ಜೂ.14ರಿಂದ ಮಳೆ ಆರಂಭವಾಗತ್ತೆ ಅಂತ ಮೊದ್ಲೇ ಹವಾಮಾನ ಇಲಾಖೆ ಮುನ್ಸೂಚನೆಯನ್ನ ಕೂಡ ನೀಡಿತ್ತು.

Leave a Reply

Your email address will not be published. Required fields are marked *

ಉಡುಪಿ: ಉಡುಪಿಯಲ್ಲಿ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದು ಓರ್ವ ಮೃತ್ಯು

ಮೂಲ್ಕಿ: ಮೂಲ್ಕಿಯ ಶಾಂಭವಿ ಹೊಳೆಯ ಬಪ್ಪನಾಡು ಭಾಗದಲ್ಲಿ ಪತ್ತೆ

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಎನ್‌ಐಎ ಅಧಿಕಾರಿಗಳಿಂದ ಮಂಗಳೂರಿನಲ್ಲಿ ಮಾಹಿತಿ ಸಂಗ್ರಹ

ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ

ಮಂಗಳೂರು: 26 ಗಂಟೆಯ ಬಳಿಕ ನನ್ನ ಮೇಲೆ ಕೇಸ್ ಹಾಕಿದ್ದು ಯಾಕೆ? ಬಾವಾ ಪ್ರಶ್ನೆ

ಮಂಗಳೂರು: ಕ್ಲಾಕ್ ಟವರ್ ಬಳಿ ಅಗ್ನಿ ದುರಂತ; ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮ..!

ದೇರಳಕಟ್ಟೆ: ಹೃದಯಾಘಾತದಿಂದ ಸಾವನ್ನಪ್ಪಿದ 25ರ ಹರೆಯದ ಯುವಕ..?!

ನವದೆಹಲಿ: 16ನೇ ಹಣಕಾಸಿನ ಆಯೋಗದ ಸಭೆ

ಬಂಟ್ವಾಳ: ಮೂಡುಪಡುಕೋಡಿ ಗ್ರಾ.ಪಂ. ವಿರುದ್ಧ ಗ್ರಾಮಸ್ಥರು ಗರಂ ; ವಿಡಿಯೋ ವೈರಲ್

error: Content is protected !!