ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮನೆಗಳು ಜಲಾವೃತ: ಜನರ ಸ್ಥಳಾಂತರ

ಬೈ0ದೂರು ತಾಲೂಕಿನಾದ್ಯಂತ ಭಾರೀ ಮಳೆ ಸುರಿದಿದ್ದು, ತಗ್ಗುಪ್ರದೇಶಗಳು ಜಲಾವೃತಗೊಂಡಿವೆ.

ಕಂಬದಕೋಣೆ ಗ್ರಾಮದ ಹಳಗೇರಿಯಲ್ಲಿ ಎಡಮಾವಿನಹೊಳೆ ಉಕ್ಕಿ ಹರಿಯುತ್ತಿದ್ದು, ಸುತ್ತ ಮುತ್ತಲ ಪ್ರದೇಶಗಳು ಜಲಾವೃತಗೊಂಡು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಮನೆಗಳು, ಗದ್ದೆಗಳು ಜಲಾವೃತಗೊಂಡಿದ್ದು ಸ್ಥಳಕ್ಕೆ ಶಾಸಕ ಗಂಟಿಹೊಳೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ, ಜೊತೆಗೆ ಸಳದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಗೊ0ಡಿದೆ.ಮನೆಯವರನ್ನು ದೋಣಿ ಮೂಲಕ ಸ್ಥಳಾಂತರಿಸುವ ಕಾರ್ಯವಾಗುತ್ತಿದೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!