ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತ..!

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಕುಂದಾಪುರ ತಾಲೂಕಿನ ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಸುತ್ತ ನದಿ ನೀರು ಉಕ್ಕಿ ಹರಿಯುತ್ತಿದ್ದು ಜಲಾವೃತಗೊಂಡಿವೆ.

ಕುಬ್ಜಾ ನದಿ ಉಕ್ಕಿ ಹರಿಯುತ್ತಿದ್ದು ಪರಿಣಾಮ ನದಿ ನೀರು ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜಲಾವೃತಗೊಂಡಿದೆ. ಪ್ರತೀ ವರ್ಷ ಮಳೆಗಾಲದಲ್ಲಿ ಇಲ್ಲಿನ ದೇವಸ್ಥಾನ ಜಲಾವೃತಗೊಳೊಳ್ಳುತ್ತದೆ. ಇನ್ನು ಭಾರೀ ಮಳೆಯ ಪರಿಣಾಮ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಒಳಾಂಗಣಕ್ಕೆ ನೀರು ನುಗ್ಗಿದೆ. ಈ ಭಾಗದಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವಸ್ತಗೊಂಡಿದೆ.ನದಿಗಳು ತುಂಬಿ ಹರಿಯುತ್ತಿದ್ದು ಸ್ಥಳೀಯರು ಹೊರಗೆ ಓಡಾಡದ ಪರಿಸ್ಥಿತಿ ನಿರ್ಮಾಣವಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!