ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಯುವ ಪಡೆಯನ್ನು ಸಂಘಟಿಸಿ ಪಕ್ಷದ ಬಲವರ್ಧನೆ ಮಾಡಬೇಕಿದೆ; ಕುತ್ಯಾರು ನವೀನ್ ಶೆಟ್ಟಿ

ಉಡುಪಿ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾಗಿ ಕುತ್ಯಾರು ನವೀನ್ ಶೆಟ್ಟಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಅಧಿಕಾರ ಹಸ್ತಾಂತರ ಮಾಡಿದ್ರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಕುತ್ಯಾರು ನವೀನ್ ಶೆಟ್ಟಿ ಅವರು, ಬೂತ್ ಮಟ್ಟದಿಂದ ಪಕ್ಷವನ್ನು ಸದೃಢವಾಗಿ ಕಟ್ಟುವ ಕಾರ್ಯ ಮಾಡುತ್ತೇನೆ. ಯುವ ಕಾರ್ಯಕರ್ತರಿಗೆ ಪ್ರೇರಣೆ ನೀಡುವ ಕೆಲಸ ಆಗಬೇಕಿದೆ. ಪಕ್ಷದ ಭವಿಷ್ಯದ ಹಿತದೃಷ್ಠಿಯಿಂದ ಯುವ ಪಡೆಯನ್ನು ಸಂಘಟಿಸಿ ಪಕ್ಷದ ಬಲವರ್ಧನೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ಬಲಿಷ್ಠವಾಗಿ ಕಟ್ಟುವ ಕಾರ್ಯ ನಾವೆಲ್ಲ ಸೇರಿ ಮಾಡೋಣ ಎಂದ್ರು. ಇನ್ನು ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ನಿರ್ಗಮಿತ ಜಿಲ್ಲಾ ಘಟಕದ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮುಖಂಡರಾದ ಉದಯಕುಮಾರ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!