ಜನ ಮನದ ನಾಡಿ ಮಿಡಿತ

Advertisement

ಕೊಲ್ಕತ್ತಾದ ಏರ್ ಇಂಡಿಯಾದ ವಿಮಾನದಲ್ಲಿ ದೋಷ!!!???

ಅಹ್ಮದಾಬಾದ್ ವಿಮಾನ ದುರಂತದ ಬೆನ್ನಲ್ಲೇ ಏರ್ ಇಂಡಿಯಾದ ಮತ್ತೊಂದು ವಿಮಾನ ಸಂಚಾರ ರದ್ದುಗೊಳಿಸಲಾಗಿದೆ.

ಇದು ಕೂಡ ಬೋಯಿಂಗ್ 787 ವಿಮಾನ ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿದೆ. ಹೈಡ್ರಾಲಿಕ್ ಲೀಕ್ ಕಾರಣದಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಸಂಚಾರ ರದ್ದುಗೊಳಿಸಲಾಗಿದೆ. ಅಹ್ಮದಾಬಾದ್‌ನಿಂದ ಲಂಡನ್‌ಗೆ ಏರ್ ಇಂಡಿಯಾ ವಿಮಾನ ಹೊರಟಿತ್ತು.

ಈ ಮೊದಲು 171 ವಿಮಾನದ ಹೆಸರು ಅನ್ನು ಎಐ 159 ಎಂದು ಬದಲಾವಣೆ ಮಾಡಲಾಗಿತ್ತು. ದೆಹಲಿಯಿಂದ ಪ್ಯಾರಿಸ್‌ಗೆ ಹೊರಟಿದ್ದ ಎಐ 143 ವಿಮಾನ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ವಿಮಾನ ಹಾರಾಟ ರದ್ದು ಮಾಡಲಾಗಿದೆ. ಇಂದು ಏರ್ ಇಂಡಿಯಾದ ಎರಡು ವಿಮಾನಗಳಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋನಿಂದ ಬರ್ತಿದ್ದ ವಿಮಾನ ಕೊಲ್ಕತ್ತಾದಲ್ಲಿ ಲ್ಯಾಂಡಿ0ಗ್ ಮಾಡಲಾಗಿದೆ. ಮುಂಬೈಗೆ ತೆರಳುತ್ತಿದ್ದ ವಿಮಾನ ಮಹಾರಾಷ್ಟ್ರದ ಬದಲು ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಲ್ಯಾಂಡ್ ಆಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!