ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ರಸ್ತೆ ಅಪಘಾತಕ್ಕೆ ಯುವಕ ಬಲಿ

ಉಪ್ಪಿನಂಗಡಿ-ಪುತ್ತೂರು ರಸ್ತೆಯ ಕೆಮ್ಮಾಯಿ ಬಳಿ ಭಾರೀ ಮಳೆಗೆ ಬೈಕ್ ಸ್ಕಿಡ್ ಆಗಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಪುತ್ತೂರು ಉಪ್ಪಿನಂಗಡಿ-ಪುತ್ತೂರು ರಸ್ತೆಯ ಬಳಿ ಮಳೆಯ ರಭಸಕ್ಕೆ ಬೈಕ್ ಸ್ಕಿಡ್ ಆದ ಘಟನೆ ನಡೆದಿದೆ. ಉಪ್ಪಿನಂಗಡಿ ಪುತ್ತೂರು ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ನಡೆದ ಭೀಕರ ಬೈಕ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸೇಡಿಯಾಪು ಬಳಿಯ ನಿವಾಸಿ ಚೈತ್ರೇಶ್ ಯಾನೆ ಚರಣ್ ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಅಪಘಾತ ಸಂಭವಿಸಿದೆ. ಸವಾರನ ತಲೆ ಮತ್ತು ಭಜಕ್ಕೆ ಗಂಭೀರ ಗಾಯವಾಗಿತ್ತು. ಸ್ಥಳಕ್ಕೆ ಸಂಚಾರ ಠಾಣೆಯ ಪೊಲೀಸರು ತೆರಳಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!