ಜನ ಮನದ ನಾಡಿ ಮಿಡಿತ

Advertisement

ಮಳೆಯಿಂದ ಬ್ಯಾಟ್ ರಕ್ಷಿಸಿದ್ದೇಗೆ ಕೆ.ಎಲ್ ರಾಹುಲ್; ವಿಡಿಯೋ ವೈರಲ್

ಕನ್ನಡಿಗ ಕೆ.ಎಲ್.ರಾಹುಲ್ ಮತ್ತೊಮ್ಮೆ ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಸದ್ಯ ಇಂಗ್ಲೆಂಡ್‌ನ ಲೀಡ್ಸ್ನಲ್ಲಿ ಭಾರತ ತಂಡವು ಟೆಸ್ಟ್ ಪಂದ್ಯವನ್ನು ಆಡ್ತಿದೆ.

ಮೊದಲ ಟೆಸ್ಟ್ ಆಡ್ತಿರುವ ಟೀಂ ಇಂಡಿಯಾ ಮತ್ತು ಇಂಗ್ಲೆಂಡ್‌ ತಂಡಗಳಿಗೆ ನಿನ್ನೆ ಮೂರನೇ ದಿನದ ಕದನ ಕೂಡ ಇತ್ತು. ಪಂದ್ಯದ ವೇಳೆ ಕೆಎಲ್ ರಾಹುಲ್ ಬಹಳಷ್ಟು ಸುದ್ದಿಯಾಗಿದ್ದಾರೆ. ಮಳೆಯ ಹಿನ್ನೆಲೆಯಲ್ಲಿ ಪೆವಿಲಿಯನ್‌ಗೆ ಆಟಗಾರರು ಹೋಗುತ್ತಿದ್ರು. ಆಗ ರಾಹುಲ್, ಬ್ಯಾಟ್ ಮಳೆಯಿಂದ ನೆನೆಯಬಾರದು ಅನ್ನೋ ಕಾರಣಕ್ಕೆ ತಮ್ಮ ಜರ್ಸಿ ಒಳಗೆ ಮುಚ್ಚಿಕೊಂಡು ಹೋಗಿದ್ದಾರೆ.ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!