ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ
Advertisement

ಮಂಗಳೂರು: ಪಡೀಲ್ ಅಮೃತ ಕಾಲೇಜ್ ಸಹಯೋಗದಲ್ಲಿ ತುಳು ನಾಟಕ ಕಾರ್ಯಗಾರ ಉದ್ಘಾಟನೆ

ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದ್ದಾರೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಪಡೀಲ್ ಅಮೃತ ಕಾಲೇಜ್ ಸಹಯೋಗದಲ್ಲಿ ಆಯೋಜಿಸಲಾದ ತುಳು ನಾಟಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ್ರು. ಶತಮಾನಗಳ ಹಿಂದೆಯೇ ಪಂಜೆ ಮಂಗೇಶರಾಯರ ಕಾರಣದಿಂದಾಗಿ ಶಾಲೆಗಳಲ್ಲಿ ನಾಟಕ ಆರಂಭವಾಗಿತ್ತು ಎಂಬ ವಿಚಾರವನ್ನು ತಮ್ಮ ಲಕ್ಷಣ ಅವರು ಈ ಸಂದರ್ಭದಲ್ಲಿ ನೆನಪಿಸಿದ್ರು. ವಿದ್ಯಾರ್ಥಿಗಳು ತುಳು ನಾಟಕದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಹಾಗೂ ರಂಗಭೂಮಿಯಲ್ಲಿ ತೊಡಗಿಸಿಕೊಳ್ಳಬೇಕು, ಶಾಲೆಯಿಂದಲೇ ತುಳು ನಾಟಕಗಳ ಬೆಳವಣಿಗೆ ಆರಂಭಗೊಂಡಿತು ಹಾಗೂ ವೃತ್ತಿಪರವಾಗಿ ಬೆಳವಣಿಗೆ ಹೊಂದಿದೆ. ಅದನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಯುವ ಪೀಳಿಗೆ ಮೇಲಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

error: Content is protected !!