ಜನ ಮನದ ನಾಡಿ ಮಿಡಿತ

Advertisement

ಶೀಘ್ರದಲ್ಲೆ ಪುತ್ತೂರು-ಮಂಗಳೂರು ಮಾರ್ಗದಲ್ಲಿ ಬಸ್ ಸಂಚಾರ

ಪುತ್ತೂರು – ಮಂಗಳೂರು ಮಾರ್ಗದಲ್ಲಿ ಶೀಘ್ರದಲ್ಲೇ ನಾನ್‌ಸ್ಟಾಪ್ ಬಸ್ ಸೇವೆ ಆರಂಭ ಆಗುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

 

ಪುತ್ತೂರಿನಿಂದ ನೇರವಾಗಿ ಮಂಗಳೂರಿಗೆ ತೆರಳುವ ಮತ್ತು ಮಂಗಳೂರಿನಿ0ದ ನೇರವಾಗಿ ಪುತ್ತೂರಿಗೆ ಆಗಮಿಸುವ ಪ್ರಯಾಣಿಕರಿಗೆ ಇದರಿಂದ ಅನುಕೂಲ ಆಗಲಿದೆ. ಆರಂಭದಲ್ಲಿ 6 ಬಸ್‌ಗಳು ಸಂಚಾರ ನಡೆಸಲಿವೆ. ನಾನ್‌ಸ್ಟಾಪ್ ಬಸ್ ಸೇವೆಯಿಂದ ಪುತ್ತೂರಿನಿಂದ ಒಂದು ಗಂಟೆಯಲ್ಲಿ ಮಂಗಳೂರು ತಲುಪಲು ಸಾಧ್ಯ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ಇನ್ನು ಸಭೆಯಲ್ಲಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಆಮಲಿಂಗಯ್ಯ ಹೊಸ ಪೂಜಾರಿ, ವಿಭಾಗೀಯ ಸಂಚಾರ ನಿಯಂತ್ರಣಾಧಿಕಾರಿ ಜೈಶಾಂತ್, ಡಿಪೋ ಮ್ಯಾನೆಜರ್ ಸುಬ್ರಹ್ಮಣ್ಯ ಪ್ರಸಾದ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!