ಜನ ಮನದ ನಾಡಿ ಮಿಡಿತ

Advertisement

ಹುಣಸೂರು: ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕವನ್ನು ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಹುಣಸೂರು ಟೌನ್ ನಲ್ಲಿರುವ ಡಿ. ದೇವರಾಜ ಅರಸ್ ಬಾಲಕರ ಪದವಿಪೂರ್ವ ಕಾಲೇಜಿನ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕವನ್ನು ಪಡೆದು ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಮೇಲ್ಕಂಡ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ಸುಧಾಮಣಿಯವರು, ಶ್ರೀ ಶಾಂತಕುಮಾರ್‌ರವರು, ಜೆ. ಮಹದೇವರವರು ದಲಿತ ಹಿರಿಯ ಮುಖಂಡರು, ಮಹದೇವಮ್ಮ ಕಟ್ಟೆ ಮಳಲವಾಡಿ ದಲಿತ ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿ (ಅಂಬೇಡ್ಕರ್ ವಾದ) ಡೇವಿಡ್ ರತ್ನಪುರಿರವರು, ಪ್ರಕಾಶ್ ಎಂ. ಆರ್. ಹೊಸಹಳ್ಳಿ ರವರು, ಕೃಷ್ಣ ಕೊಳಗಟ್ಟರವರು ಕಲಾವಿದರಾದ ಹನುಮಯ್ಯ ರವರು, ಸೋಮಯ್ಯರವರು, ಕಿಟ್ಟಪ್ಪರವರು, ಸೋಮೇಗೌಡರವರು, ಪುಟ್ಟಮಲ್ಲುರವರು, ಕಾಲೇಜಿನ ನೌಕರ ವರ್ಗದವರು ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!