ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು: ನಿವೃತ್ತ ಬ್ಯಾಂಕ್ ಉದ್ಯೋಗಿ ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣು

ಬ್ಯಾಂಕ್ ನ ನಿವೃತ್ತ ಉದ್ಯೋಗಿಯೊಬ್ಬರು ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಕೆನರಾ ಬ್ಯಾಂಕ್ ನಲ್ಲಿ ನಡೆದಿದೆ.

ಮೃತರನ್ನು ಅಳಕೆ ನಿವಾಸಿ ಗಿರಿದರ್ ಯಾದವ್ ಎಂದು ಗುರುತಿಸಲಾಗಿದೆ. ಇವರು ಕೊಡಿಯಾಲ್‌ಬೈಲ್ ಕೆನರಾ ಬ್ಯಾಂಕ್ ನಲ್ಲಿ ಸುಮಾರು 40 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಆದರೂ ಬ್ಯಾಂಕ್ ನ ಮೇಲಿನ ಪ್ರೀತಿಗೆ ಬ್ಯಾಂಕ್‌ಗೆ ಬಂದು ಹೋಗುತ್ತಿದ್ದರು ಎಂದು ಹೇಳಲಾಗಿದೆ. ಅದೇ ರೀತಿ ನಿನ್ನೆ ಬ್ಯಾಂಕ್‌ಗೆ ಬಂದವರು ಮತ್ತೆ ಮನೆಗೆ ಹಿಂದಿರುಗಿರಲ್ಲಿಲ್ಲ.

ಇಂದು ಬೆಳಿಗ್ಗೆ ಬ್ಯಾಂಕ್ ಬಾಗಿಲು ತೆರೆದಾಗ ಬ್ಯಾಂಕ್ ನ ಸ್ಟೋರ್ ರೂಂ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸ್ಥಿತಿಯಲ್ಲಿ ಗಿರಿಧರ್ ಅವರು ಕಂಡು ಬಂದಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ, ಗಿರಿಧರ್ ಯಾದವ್ ಅವರು ರಾಜ್ಯಮಟ್ಟದ ಪವರ್ ಲಿಪ್ಟರ್ ಆಗಿದ್ದು, ಹಲವಾರು ಪದಕಗಳನ್ನು ಗಳಿಸಿದ್ದಾರೆ. ಅವರಿಗೆ ಆರೋಗ್ಯದ ಸಮಸ್ಯೆ ಇತ್ತು ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!