ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಶಿರಾಡಿ ಘಾಟ್ ಭೂಕುಸಿತ, ವಾಹನ ಸಂಚಾರ ಬಂದ್..!

ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಗುಡ್ಡ ಕುಸಿದ ಕಾರಣ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ.

ತಡರಾತ್ರಿ ಮರಗಳ ಸಮೇತ ರಸ್ತೆಗೆ ಅಡ್ಡಲಾಗಿ ಗುಡ್ಡ ಕುಸಿದ ಕಾರಣ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ. ಮಂಗಳೂರು ಕಡೆ ಹೋಗುವವರಿಗೆ ಬದಲಿ ಮಾರ್ಗ ಸೂಚಿಸಲಾಗಿದ್ದು ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ ಬಳಸುವಂತೆ ಸೂಚನೆ ನೀಡಲಾಗಿದೆ. ಮಂಗಳೂರು ಕಡೆಯಿಂದ ಬರುವ ವಾಹನ ಸವಾರರು ಕೊಡಗಿನ ಸಂಪಾಜೆ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿ ಹಾಸನ ಡಿಸಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!