ಜನ ಮನದ ನಾಡಿ ಮಿಡಿತ

Advertisement

ಹುಣಸೂರು: ಜಮೀನು ವಿಚಾರ; ಕುಟುಂಬವೊಂದರ ವಿರುದ್ಧ ಎಫ್‌ಐಆರ್..!

ಜಮೀನು ವಿಚಾರದಲ್ಲಿ ಕಿರಿಕ್ ತೆಗೆದ ಕುಟುಂಬವೊಂದು ದಂಪತಿ ಮೇಲೆ ಹಲ್ಲೆ ನಡೆಸಿದ ಘಟನೆ ಬಿಳಿಕೆರೆ ವ್ಯಾಪ್ತಿಯ ಅನ್ನರಾಯಪುರ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಗಾಯಗೊಂಡ ಸ್ವಾಮಿನಾಯಕ ಎಂಬುವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಟ್ರ‍್ಯಾಕ್ಟರ್‌ನಲ್ಲಿ ಉಳುಮೆ ಮಾಡುವ ವಿಚಾರವಾಗಿ ಈ ಘಟನೆ ನಡೆದಿದೆ. ಹಲ್ಲೆ ನಡೆಸಿದ ಗೋಪಾಲನಾಯಕ, ಈತನ ಪತ್ನಿ ಮೀನಾಕ್ಷ ಹಾಗೂ ಸಂಬಂಧಿಕರಾದ ಚೇತನ್ ಮತ್ತು ಮಂಜು ಎಂಬುವರ ವಿರುದ್ದ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!