ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಣ್ಣಾಮಲೈ ಭೇಟಿ ನೀಡಿದ್ದು, ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಸೇವೆ ಮಾಡಿಸಿದ್ದಾರೆ.

ಕುಟುಂಬ ಸಮೇತ ದೇವರ ದರ್ಶನ ಪಡೆದ ಅಣ್ಣಾಮಲೈ, ಆಶ್ಲೇಷ ನಕ್ಷತ್ರ ಇರೋದ್ರಿಂದ ಆಶ್ಲೇಷ ಬಲಿ ಪೂಜೆ ಮಾಡಿದ್ದಾರೆ. ಬಳಿಕ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ರು.

ಜನ ಮನದ ನಾಡಿ ಮಿಡಿತ