ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಬಂಟ್ವಾಳ: ತುಂಬೆ ಗ್ರಾಮದ ಅಕ್ಬರ್ ಸಿದ್ದಿಕ್‌ಗೆ ನ್ಯಾಯಾಂಗ ಬಂಧನ..!

ಬಂಟ್ವಾಳದಲ್ಲಿನ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜೂನ್ 30ರಂದು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿಯಾಗಿದ್ದಾನೆ. ಈತ 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ಆರೋಪಿ ಅಕ್ಬರ್ ಸಿದ್ದಿಕ್ ತಲೆಮರೆಸಿಕೊಂಡಿದ್ದ. ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜೂನ್ 30ರಂದು ಧರ್ಮಸ್ಥಳದಲ್ಲಿ ದಸ್ತಗಿರಿ ಮಾಡಲಾಯಿತು. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!