ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರಿನ ಸಾಮೆತ್ತಡ್ಕದ ಮನೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ

ಪುತ್ತೂರು ನಗರದ ಸಾಮೆತ್ತಡ್ಕ ಎಂಬಲ್ಲಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಸಾಮೆತ್ತಡ್ಕ ನಿವಾಸಿ ವಿಲೇಡ್ ಎಂಬಾತನು ತನ್ನ ಮನೆಯ ಸಮೀಪದ ಕಟ್ಟಡವೊಂದರಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದಾನೆ ಎಂಬ ಖಚಿತ ದೂರಿನ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕರು ಮತ್ತು ಸಿಬ್ಬಂದಿ ಜು.1ರಂದು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ದ.ಕ. ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳಿಗೆ ಜು.15ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!