ಜನ ಮನದ ನಾಡಿ ಮಿಡಿತ

Advertisement

ಮಣಿಪಾಲ: ಎಕ್ಸ್ಪ್ರೆಸ್ ಬಸ್‌ನ ಚಕ್ರದಡಿಗೆ ಸಿಲುಕಿ ಮಹಿಳೆ ದಾರುಣವಾಗಿ ಮೃತ್ಯು

ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಬಸ್‌ನಡಿಗೆ ಬಿದ್ದು ಧಾರುಣವಾಗಿ ಮೃತಪಟ್ಟ ಘಟನೆ ಮಣಿಪಾಲ ಈಶ್ವರನಗರದ ಎಂಐಟಿ ಕಾಲೇಜು ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಮೃತರನ್ನು 65 ವರ್ಷದ ವಿನೋದ ಸಿಸ್ಟರ್ ಎಂದು ಗುರುತಿಸಲಾಗಿದೆ. ಅವರು ತನ್ನ ಮಗಳ ಮಕ್ಕಳನ್ನು ಶಾಲಾ ಬಸ್ ನಿಂದ ಇಳಿಸಿ ಮನೆಗೆ ಬಿಟ್ಟು ಬಳಿಕ ಉಪ್ಪೂರು ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಸ್‌ನ ಚಕ್ರದಡಿಗೆ ಸಿಲುಕಿದ ಮಹಿಳೆಯ ದೇಹ ಛಿದ್ರ ಛಿದ್ರಗೊಂಡಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

ಮಂಗಳೂರು: ಮಂಗಳೂರಿನ ಎ.ಜೆ. ತಾಂತ್ರಿಕ ಕಾಲೇಜಿನಲ್ಲಿ ಅ.8, 9ರಂದು ರಾಷ್ಟ್ರೀಯ ಮಟ್ಟದ ಹ್ಯಾಕಥಾನ್; ₹1 ಲಕ್ಷ ಬಹುಮಾನ

ಬಂಟ್ವಾಳ: ಫಾರಂ ನಂ.7 ದುರುಪಯೋಗ ಆರೋಪ; ಕ್ರಮಕ್ಕೆ ಒತ್ತಾಯಿಸಿ ತಹಶೀಲ್ದಾರ್‌ಗೆ ರಮಾನಾಥ ರೈ ಮನವಿ

ಬಂಟ್ವಾಳ: ಆನೆದೋಡಿಯಲ್ಲಿ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ

ಬಂಟ್ವಾಳ: ತಲಪಾಡಿಯಲ್ಲಿ ಲಾರಿ–ಬಸ್–ಕಾರ್ ನಡುವೆ ಸರಣಿ ಅಪಘಾತ; ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯ..!

ಬೆಂಗಳೂರು: ಏಷ್ಯನ್ ಗೇಮ್ಸ್ ಪದಕ ವಿಜೇತೆ ಎಂ.ಆರ್. ಪೂವಮ್ಮಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸನ್ಮಾನ

error: Content is protected !!