ಜನ ಮನದ ನಾಡಿ ಮಿಡಿತ

Advertisement

ಹಾಸನ: ಕಾರನ್ನು ಅಡ್ಡಗಟ್ಟಿ ಹಲ್ಲೆಗೆ ಮುಂದಾದ ಬೈಕ್‌ನಲ್ಲಿ ಬಂದ ಪುಂಡರು..!

ಹಾಸನ ಜಿಲ್ಲೆಯಲ್ಲಿ ಪುಂಡರ ಹಾವಳಿ ಮಿತಿಮೀರಿದೆ. ಚಲಿಸುತ್ತಿದ್ದ ಕಾರು ಅಡ್ಡಗಟ್ಟಿ ಗ್ಲಾಸ್ ಹೊಡೆದು ಪುಂಡರು ಬೆದರಿಕೆ ಹಾಕಿದ ಘಟನೆ ಹಾಸನ ನಗರದ ಸರಸ್ವತಿ ಪುರಂನಲ್ಲಿ ಮುಂಜಾನೆ ನಡೆದಿದೆ.

ಅಡ್ಲಿಮನೆಯಿಂದ ಕಾರಿನಲ್ಲಿ ಎಂ.ಜಿ.ರಸ್ತೆಗೆ ಪಿಕಪ್ ಮಾಡಲು ತೆರಳುತ್ತಿದ್ದ ಪುನೀತ್ ಮೇಲೆ ಬೈಕ್‌ನಲ್ಲಿ ಬಂದ ಮೂವರು ಪುಂಡರು ಹಲ್ಲೆ ಮಾಡಲು ಮುಂದಾಗಿದ್ದಾರೆ. ಗಾಬರಿಯಿಂದ ಸ್ವಲ್ಪ ದೂರ ಕಾರು ಚಲಾಯಿಸಿಕೊಂಡು ಪುನೀತ್ ಹೋಗಿದ್ದಾನೆ. ಬಳಿಕ ಆತನನ್ನು ಈ ಪುಂಡರು ಬೈಕಿನಲ್ಲಿ ಹಿಂಬಾಲಿಸಿಕೊಂಡು ಹೋದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!