ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಗೋ ಹತ್ಯೆ ಪ್ರಕರಣ; ಪ್ರಚೋದನಕಾರಿ ಹೇಳಿಕೆ ನೀಡಿದ ಶರಣ್ ಪಂಪ್‌ವೆಲ್ ವಿರುದ್ಧ ಕೇಸ್

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶರಣ್ ಪಂಪ್‌ವೆಲ್ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವಂತೆ ಸುದ್ದಿಗೋಷ್ಠಿಯಲ್ಲಿ ಪ್ರಕರಣದ ತನಿಖೆಯು ಪೂರ್ಣಗೊಳ್ಳುವ ಮೊದಲೇ ಸುಳ್ಳು ಮಾಹಿತಿ ನೀಡಿದ್ದಾರೆ. ಇದು ಸಾರ್ವಜನಿಕರಲ್ಲಿ ಗಲಭೆ-ಗೊಂದಲ ಉಂಟು ಮಾಡುವಂತಿದ್ದು, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿರುವುದಾಗಿ ದೂರಲಾಗಿದೆ. ಹಾಗೆನೇ ಕೇಸ್ ಕೂಡ ದಾಖಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!