ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ದ.ಕ.ಜಿ. ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್‌ನಲ್ಲಿ ರಾಜಕಾರಣಿ ಒಬ್ಬರ ಅಶ್ಲೀಲ ವಿಡಿಯೋ ಪತ್ತೆ

ಹಿಂದೂ ಮುಖಂಡನ ಮೊಬೈಲ್‌ನಲ್ಲಿ ರಾಜಕಾರಣಿ ಒಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ಕರಾವಳಿಯಲ್ಲಿ ಭಾರಿ ಚರ್ಚೆ ಶುರುವಾಗಿದೆ.

ಮಂಗಳೂರು ಪೊಲೀಸರ ತನಿಖೆ ವೇಳೆ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್‌ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಮೂಡಬಿದಿರೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಪಘಾತವೆಸಗಿದ ಖಾಸಗಿ ಬಸ್‌ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣದಲ್ಲಿ ಸಮಿತ್ ರಾಜ್ ಧರೆಗುಡ್ಡೆರನ್ನು ಮೂಡಬಿದಿರೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಅವರ ಮೊಬೈಲ್ ವಶಕ್ಕೆ ಪಡೆಯಲಾಗಿತ್ತು. ಪೊಲೀಸರು ದತ್ತಾಂಶಗಳನ್ನು ಎಕ್ಸ್ಟ್ರಾಕ್ಟ್ ಮಾಡಿಸಲು ಕೋರ್ಟ್ ಮತ್ತು ಮೇಲಾಧಿಕಾರಿಗಳ ಅನುಮತಿ ಪಡೆದಿದ್ದರು. ಅದರಂತೆ ಮೊಬೈಲ್ ಡೇಟಾ ಎಕ್ಸ್ಟ್ರಾಕ್ಟ್ ವೇಳೆ ಸ್ವತಃ ಪೊಲೀಸರೇ ಬೆಚ್ಚಿ ಬಿದಿದ್ದಾರೆ. 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗ ತುಣುಕುಗಳು ಪತ್ತೆ ಆಗಿವೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!