ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರಿನ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ನೂತನ ಕಾರ್ಯಾಲಯಕ್ಕೆ ಎಡನೀರು ಶ್ರೀಗಳ ಭೇಟಿ.

ಪುತ್ತೂರಿನ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ನೂತನ ಕಾರ್ಯಾಲಯಕ್ಕೆ ಎಡನೀರು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ ನೀಡಿ ಅಶೀರ್ವದಿಸಿದರು.

 

ಪುತ್ತೂರಿನ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಮಹೇಂದ್ರ ವರ್ಮ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!