ಜನ ಮನದ ನಾಡಿ ಮಿಡಿತ

Advertisement

ಕಟೀಲು: ಹಾರ್ನ್ ಹಾಕಿದ ವಿಚಾರ; ಡ್ರೈವರ್ ಸೋಮಶೇಖರ್ ಹಲ್ಲೆಗೊಳಗಾದ ವ್ಯಕ್ತಿ

ಹಾರ್ನ್ ಹಾಕಿದ ವಿಚಾರಕ್ಕೆ ಬಸ್ಸಿನ ಚಾಲಕ ಸೋಮಶೇಖರ್ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ ಘಟನೆ ಕಟೀಲು ಬಸ್ ಸ್ಟ್ಯಾಂಡ್‍ನಲ್ಲಿ ನಡೆದಿದೆ.

ಇನ್ನು ಈ ಘಟನೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸದ್ಯ ಹಲ್ಲೆ ಮಾಡಿದ ದೃಶ್ಯ ಬಸ್‌ನ ಡ್ಯಾಶ್ ಕ್ಯಾಮೆರದಲ್ಲಿ ಸೆರೆಯಾಗಿದ್ದು, ಇದೀಗ ಎಲ್ಲೆಡೆ ವೈರಲ್ ಆಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!