ಜನ ಮನದ ನಾಡಿ ಮಿಡಿತ

Advertisement

ಶಿವಮೊಗ್ಗ: ಆಟೋವೊಂದು ಅಡ್ಡ ಬಂದ ಪರಿಣಾಮ ಮಿನಿಬಸ್ ಪಲ್ಟಿ….!

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿಯಾಗಿದೆ.

ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾರಿಗೂ ಹಾನಿಯಾಗಿಲ್ಲ. ಎಎ ವೃತ್ತದ ಬಳಿ ಬಸ್ ಬಂದಾಗ ಆಟೋವೊಂದು ಅಡ್ಡ ಬಂದಿದೆ. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ಸಿನಲ್ಲಿ ಪ್ರಯಾಣಿಕರಾರೂ ಇರಲಿಲ್ಲ. ಚಾಲಕ ಒಬ್ಬರೆ ಇದ್ರು. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!