ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿ: ಮನೆಯಂಗಳದಲ್ಲಿ ಚಿರತೆಗಳ ಓಡಾಟ; ಭಯಭೀತರಾದ ಗ್ರಾಮಸ್ಥರು

ಕಾಪು ತಾಲೂಕಿನ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಬೂರು ದಿಂದೊಟ್ಟು ಪರಿಸರದಲ್ಲಿ ಚಿರತೆಗಳು ಸಂಚರಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರಿಂದ ಈ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಮನೆಯ ಅಂಗಳದಲ್ಲಿ ಚಿರತೆ ಓಡಾಟ ನಡೆಸುವ ದೃಶ್ಯ ಸೆರೆಯಾಗಿದ್ದು, ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ. ರಾತ್ರಿ ವೇಳೆ ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಆದ್ದರಿಂದ ಕೂಡಲೇ ಚಿರತೆಗಳನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!