ಜನ ಮನದ ನಾಡಿ ಮಿಡಿತ

Advertisement

ನ್ಯಾಯಾಲಯಕ್ಕೆ ಹಾಜರಾಗದ ತಲೆಮರೆಸಿಕೊಂಡಿದ್ದಾತನನ್ನು‌ ಬಂಧಿಸಿದ ಬಂಟ್ವಾಳ ನಗರ ಠಾಣಾ ಪೋಲೀಸರು

ಬಂಟ್ವಾಳ: ಅಪಹರಣ ಮತ್ತು ವಂಚನೆ ಪ್ರಕರಣದ ಆರೋಪಿಯೋರ್ವ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ತಲೆಮರೆಸಿಕೊಂಡಿದ್ದಾತನನ್ನು‌ ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ‌ನಡೆದಿದೆ.


‌‌ಬಂಟ್ವಾಳ ಮಂಚಿ‌ ನಿವಾಸಿ ಹಿದಾಯತ್ ಯಾನೆ ಅಬ್ದುಲ್ ಎಂಬಾತ ಆರೋಪಿಯಾಗಿದ್ದು ಇದೀಗ ಜೈಲಿಗೆ ಹೋಗಿದ್ದಾನೆ.2007 ರಲ್ಲಿ ನಡೆದ ಅಪಹರಣ ಮತ್ತು ವಂಚನೆ ಪ್ರಕರಣದ ಆರೋಪಿಯಾಗಿದ್ದ ಈತ ಜೈಲುವಾಸ ಅನುಭವಿಸಿ ಜಾಮೀನು ಪಡೆದು ಬಿಡುಗಡೆಯಾಗಿದ್ದ. ಷರತ್ತಿನ ಮೇಲೆ ಬಿಡುಗಡೆಯಾದ ಬಳಿಕ ನ್ಯಾಯಾಲಯದ ಅದೇಶವನ್ನು ಉಲ್ಲಂಘಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಕೇರಳದ ಮಂಜೇಶ್ವರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!