ಜನ ಮನದ ನಾಡಿ ಮಿಡಿತ

Advertisement

ಉಡುಪಿ: “ನೆಹರೂ ಅವರೇ ಆರ್‌ಎಸ್‌ಎಸ್ ಸಂಘಟನೆಯನ್ನ ಸ್ವಾಗತಿಸಿದ್ರು”; ಸಂಸದ ಕೋಟ

ಆರ್‌ಎಸ್‌ಎಸ್ ನಿಷೇಧ ದಿನಕ್ಕೊಂದು ರೂಪ ಪಡೆಯುತ್ತಿದೆ. ನೆಹರೂ ಅವರೇ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆರ್‌ಎಸ್‌ಎಸ್‌ಗೆ ಬನ್ನಿ ಎಂದು ಆಹ್ವಾನ ನೀಡಿದ್ರು. ಅಂಬೇಡ್ಕರ್ ಅವರೇ ಅಸ್ಪೃಶ್ಯತೆ-ಜಾತೀಯತೆ ಇಲ್ಲದ ಸಂಘಟನೆ ಎಂದು ಮೆಚ್ಚುಗೆಯನ್ನು ಅಂದು ವ್ಯಕ್ತಪಡಿಸಿದ್ರು ಎಂದು ಸಂಸದ ಕೊಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಇವರು ಉಡುಪಿಯಲ್ಲಿ ಮಾತನಾಡಿ, ಆರ್ ಎಸ್ ಎಸ್ ನಿಷೇಧಕ್ಕೆ ಸ್ವತಃ ನೆಹರೂ ಅವರೇ ಒಮ್ಮೆ ಪ್ರಯತ್ನ ಮಾಡಿದ್ರು. ಪ್ರಯತ್ನ ಕೈಗೂಡದೇ ಇದ್ದಾಗ ನೆಹರೂ ಅವರೇ ಸ್ವಾಗತಿಸಿದ್ರು. ಇಂದಿರಾಗಾಂಧಿ, ರಾಜೀವ್ ಗಾಂಧಿ ಪ್ರಯತ್ನ ಕೂಡ ಫಲಿಸಲಿಲ್ಲ. ರಾಹುಲ್ ಗಾಂಧಿ ಅದೇ ಮಾತನ್ನ ಆಡಿದ್ದಾರೆ. ಇಂತಹ ಗೊಂದಲಗಳಿಗೆ ಸಮಯ ವ್ಯರ್ಥ ಮಾಡಬೇಡಿ. ತಮ್ಮ ಇಲಾಖೆ ಅಭಿವೃದ್ಧಿ, ಬಡವರ ಕಲ್ಯಾಣದ ಕಡೆಗೆ ಗಮನ ಹರಿಸಲಿ ಎಂದು ಟಾಂಗ್ ಕೊಟ್ಟಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!