ಜನ ಮನದ ನಾಡಿ ಮಿಡಿತ

Advertisement

ದಕ್ಷಿಣ ಕೊರಿಯಾದಲ್ಲಿ 25ನೇ ಅಂತರರಾಷ್ಟ್ರೀಯ ಜಾಂಬೂರಿ; ಕೊರಿಯಾ ಜಾಂಬೂರಿಗೆ ಆಳ್ವಾಸ್ ವಿದ್ಯಾರ್ಥಿಗಳು

ವಿದ್ಯಾಗಿರಿ: ದಕ್ಷಿಣ ಕೊರಿಯಾದ ಜಿಯೋಲ್ಲಾದಲ್ಲಿ ಆಗಸ್ಟ್ 2 ರಿಂದ 12ರ ವರೆಗೆ 25ನೇ ಅಂತರರಾಷ್ಟ್ರೀಯ ಸ್ಕೌಟ್ಸ್
ಮತ್ತು ಗೈಡ್ಸ್ ಜಾಂಬೂರಿ ನಡೆಯಲಿದ್ದು, ಆಳ್ವಾಸ್ಶಿ ಕ್ಷಣ ಪ್ರತಿಷ್ಠಾನದ 8 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಆಳ್ವಾಸ್‌ನ 8 ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 48 ಸ್ಕೌಟ್ಸ್ ಮತ್ತು ಗೈಡ್ಸ್ಗಳು ಭಾಗವಹಿಸಲಿದ್ದಾರೆ. ಆಳ್ವಾಸ್ ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಅನನ್ಯ, ಹತ್ತನೇಯ ತರಗತಿ ವಿದ್ಯಾರ್ಥಿಗಳಾದ ಮನುಜ ನೇಹಿಗ, ಸನ್ಮತ್ ಆಚಾರ್ಯ, ಚಿರಾಗ್ ಆಚಾರ್ಯ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಶಾಂಭವಿ, ಮನುಶ್ರಿ ಆನಂದ ಮೆಟ್ಟಿ, ಪವನಾ ಡಿ.ಜಿ ಮತ್ತು ಪೂರ್ಣಚಂದ್ರ ಎಂ ಪಾಲ್ಗೊಳ್ಳಲಿದ್ದಾರೆ. ಜಾಂಬೂರಿಯಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಪ್ರತಿಭಾ ಪ್ರದರ್ಶನ ನೀಡಲಿದ್ದಾರೆ. ಆಳ್ವಾಸ್‌ನ ಸ್ಕೌಟ್ ಮಾಸ್ಟರ್ಪ್ರ ಕಾಶ ಎಚ್. ವಿದ್ಯಾರ್ಥಿಗಳ ತಂಡದೊAದಿಗೆ ತೆರಳಲಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!