ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು: ಮಳೆಯಿಂದಾಗಿ ಕರಾವಳಿಯಾದ್ಯಂತ ಭಾರೀ ಗುಡ್ಡ ಕುಸಿತ….!

ಕರಾವಳಿಯಾದಂತ್ಯ ನಿನ್ನೆ ಒಂದೇ ದಿನ ಜೋರಾಗಿ ಸುರಿದ ಮಳೆಯಿಂದಾಗಿ ಸಾಕಷ್ಟು ನಷ್ಟ ಉಂಟಾಗಿದ್ದು, ಕರಾವಳಿ ಭಾಗದಲ್ಲಿ ಸಾಕಷ್ಟು ಅವಾಂತರವನ್ನೇ ಸೃಷ್ಟಿಸಿದೆ.

ಸರ್ಕ್ಯೂಟ್ ಹೌಸ್‌ನಿಂದ ಬಿಜೈ ಬರುವ ರಸ್ತೆಯ ಮೇಲಿನ ಗುಡ್ಡ ಕುಸಿತದ ಪರಿಣಾಮ ದ್ವಿಮುಖ ಸಂಚಾರ ಅಸಾಧ್ಯವಾಗಿದೆ. ಇದೀಗ ಆ ಮಾರ್ಗವಾಗಿ ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಗುಡ್ಡೆ ಜರಿದ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದೆ. ಏಕ ಮುಖ ಸಂಚಾರ ವಾಹನಗಳು ನಡೆಸುವ ಕಾರಣ ಸರದಿ ಉದ್ದಕ್ಕೂ ವಾಹನಗಳ ದಟ್ಟಣೆ ಉಂಟಾಗಿದ್ದು, ಸವಾರರು ಕಿರಿಕಿರಿ ಅನುಭವಿಸ್ತಾ ಇದ್ದಾರೆ.

ರಸ್ತೆಗೆ ದೊಡ್ಡದಾದ ಶಿಲೆ ಕಲ್ಲು ಉರುಳಿದ ಪರಿಣಾಮ ಇದರ ತೆರವು ಕಾರ್ಯಕ್ಕೆ ವಿಳಂಬವಾಗಬಹುದು. ಇನ್ನೂ, ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಈಗಾಗಲೇ ಮಣ್ಣು ತೆಗೆಯುವ ಕಾರ್ಯ ಆರಂಭವಾಗಿದೆ.

ಆದರೆ ಇನ್ನಷ್ಟು ಮಣ್ಣು ಕುಸಿಯುತ್ತಿದ್ದು, ಮಣ್ಣು ತೆಗೆಯುವ ಕಾರ್ಯ ಮಧ್ಯಾಹ್ನದವರೆಗೆ ಮುಂದುವರೆಯುವ ಸಾಧ್ಯತೆ ಇದೆ. ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗದ ವ್ಯವಸ್ಥೆಯನ್ನು ಮಾಡಲಾಗಿದೆ. ಇನ್ನು ಭೀಕರವಾಗಿ ಸುರಿದ ವರ್ಷಧಾರೆಯಿಂದ ಮೇರಿಹಿಲ್ ಬಳಿ ತಡೆಗೋಡೆ ಕುಸಿದು ಬಿದ್ದ ಪರಿಣಾಮ ಪಕ್ಕದಲ್ಲೇ ನಿಲ್ಲಿಸಿದ ಒಂದು ಕಾರು ಮತ್ತು ಹಲವಾರು ಬೈಕುಗಳು ಜಖಂಗೊಂಡಿದೆ. ಗ್ಯಾರೇಜ್ ರಿಪೇರಿಗೆಂದು ಬಂದಿರುವ ಬೈಕ್‌ಗಳಿಗೆ ಹಾನಿ ಆಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!