ಜನ ಮನದ ನಾಡಿ ಮಿಡಿತ

Advertisement

ಸಕಲೇಶಪುರ: ಸಕಲೇಶಪುರ ವ್ಯಾಪ್ತಿಯಲ್ಲಿ ಎರಡು ಸಾರಿಗೆ ಬಸ್‌ಗಳು ಮುಖಾಮುಖಿ ಡಿಕ್ಕಿ..!

ಎರಡು ಸಾರಿಗೆ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಎರಡು ಬಸ್‌ಗಳಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಸಕಲೇಶಪುರ ತಾಲ್ಲೂಕಿನ, ವೆಂಕಟಿಹಳ್ಳಿ ಗ್ರಾಮದ ಸಮೀಪ ನಡೆದಿದೆ.

ಮೂಡಿಗೆರೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಸಕಲೇಶಪುರಕ್ಕೆ ಬರುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಗಾಯಾಳುಗಳಿಗೆ ಸಕಲೇಶಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!