ಜನ ಮನದ ನಾಡಿ ಮಿಡಿತ

Advertisement

ಮಣಿಪಾಲ: ಅಪಾರ್ಟ್ಮೆಂಟ್‌ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ…!

ಮಣಿಪಾಲದ ಈಶ್ವರನಗರದ 20ನೇ ಕ್ರಾಸ್‌ನ ಬಳಿ ಇರುವ ಅಪಾರ್ಟ್ಮೆಂಟ್ ಒಂದರ ಮೊದಲನೇ ಮಹಡಿಯಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ಹೊನ್ನಾವರ ತಾಲೂಕಿನ ಜಳವಳ್ಳಿ ಗ್ರಾಮದ ಗಣೇಶ್ ಗಣಪ ನಾಯ್ಕ್ ಎಂದು ಗುರುತಿಸಲಾಗಿದೆ. ಈತ ಅಪಾರ್ಟ್ ಮೆಂಟ್‌ನ ರೂಮ್ 103ರಲ್ಲಿ ಮಹಿಳೆಯನ್ನು ಅಕ್ರಮ ಲಾಭಕ್ಕಾಗಿ ಬಲವಂತವಾಗಿ ಇರಿಸಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇನ್ನೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!