ಹಿರಿಯ ಯಕ್ಷಗಾನ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟ್ರಮಣ ಭಟ್ ಶನಿವಾರ ನಿಧನರಾದರು.

ಸ್ರೀವೇಶಕ್ಕೆ ಕಾಯಕಲ್ಪ ಒದಗಿಸುವ ನಿಟ್ಟಿನಲ್ಲಿ ಮಹತ್ವದ ಕೊಡುಗೆ ನೀಡಿದ್ದ ಅವರು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಜನ ಮನದ ನಾಡಿ ಮಿಡಿತ