ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ಸೋಶಿಯಲ್ ಮೀಡಿಯಾದಲ್ಲಿ ನನ್ನ ಬಗ್ಗೆ ಕೆಟ್ಟ ವಿಚಾರಗಳು ವೈರಲ್ ಆಗಿದೆ”; ಶಾಸಕ ಉಮಾನಾಥ ಕೋಟ್ಯಾನ್

ಹಿಂದೂ ಮುಖಂಡನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ಪತ್ತೆ ವಿಷಯಕ್ಕೆ ಸಂಬಂಧಿಸಿದಂತೆ ಮಂಗಳೂರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಕ್ಷೇತ್ರದ ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಪ್ರತಿಕ್ರಿಯೆ ನೀಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ನನ್ನ ಬಗ್ಗೆ ಕೆಟ್ಟ ವಿಚಾರಗಳು ವೈರಲ್ ಆಗ್ತಿದೆ. ಇದ್ರಲ್ಲಿ ಹಿಂದೂ ಮುಖಂಡ ಮಿತ್ ಧರೆಗುಡ್ಡೆ ನನ್ನ ಅಪ್ತ ಎಂಬಂತೆ ವೈರಲ್ ಆಗ್ತಿದೆ. ರಾಜಕಾರಣಿ ಮಾತ್ರವಲ್ಲ, ಒಟ್ಟು 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ಪತ್ತೆಗೆ ಸಂಬಂಧಿಸಿದಂತೆ ಮೂಡಬಿದ್ರೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕ್ಷೇತ್ರದ ಜನಪ್ರತಿನಿಧಿ ಹೇಳಿಕೊಂಡು ಜನರು ನನ್ನ ಬಳಿ ಕೆಲಸ ಕಾರ್ಯಗಳಿಗೆ ಬರುತ್ತಾರೆ. ನಾನು 7 ವರ್ಷಗಳಿಂದ ನನ್ನ ಕಾರಿನಲ್ಲಿ ಯಾರನ್ನು ಕರ್ಕೊಂಡು ಹೋಗಿಲ್ಲ. ಅಶ್ಲೀಲ ವಿಡಿಯೋ ಬಗ್ಗೆ ತನಿಖೆಯಾಗಲಿ, ನನ್ನ ಸಂಪೂರ್ಣ ಒಪ್ಪಿಗೆ ಇದೆ. ಎಸ್‌ಐಟಿ, ಸಿಬಿಐ, ಎನ್‌ಐಎಗೆ ಕೊಡಲಿ. ನನ್ನದೇನು ಅಕ್ಷೇಪವಿಲ್ಲ. ಕಾಂಗ್ರೆಸ್ ಪಕ್ಷದ ಪ್ರತಿಭಟನೆಯಲ್ಲಿ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂದ ಅವರು ಸರಕಾರ ಯಾವುದೇ ತನಿಖೆಗೆ ಕೊಡಲಿ ನನ್ನ ಸಂಪೂರ್ಣ ಬೆಂಬಲವಿದೆ ಎಂದ್ರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!