ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಕಳ್ಳತನ ಪ್ರಕರಣ; ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು

ಜುಲೈ 14ರಂದು ಕುಂದಾಪುರ ತಾಲೂಕು ಕಸಬಾ ಗ್ರಾಮದ ಸಂತೆ ಮಾರ್ಕೆಟ್ ಬಳಿ ಇರುವ 557/6 ನೇ ನಂಬರಿನ ಅಂಗಡಿ ಕೋಣೆಯ ಶಟರ್‌ನ ಬಾಗಿಲ ಬೀಗವನ್ನು ಒಡೆದು ಕಳ್ಳತನ ಮಾಡಿದ್ದಾರೆ.

ಸುಮಾರು 95,000 ರೂಪಾಯಿ ಬೆಲೆಬಾಳುವ ತಾಮ್ರದ ವಯರ್‌ಗಳನ್ನು ಹಾಗೂ ಹಿತ್ತಾಳೆಯ ವಸ್ತುಗಳನ್ನು ಕಳವು ಮಾಡಿಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ಮಂಗಳೂರು ಕಸಬಾದ ಸರ್ಫ್ರಾಜ್, ಜಾಕೀರ್ ಹುಸೈನ್, ಮೊಹಮ್ಮದ್ ಅಲ್ಫಾಝ್ ಇವರನ್ನು ಕೆ.ಎಲ್. 14 ಎ.ಸಿ. 0551 ಮಾರುತಿ ಸುಜುಕಿ ಬಲೆನೋ ವಾಹನ ಸಮೇತ ಉಡುಪಿಯ ಸಂತೆಕಟ್ಟೆಯಲ್ಲಿ ದಸ್ತಗಿರಿ ಮಾಡಲಾಗಿದೆ. ಕಳ್ಳತನ ಮಾಡಲಾದ ಸೊತ್ತುಗಳನ್ನು ಸ್ವೀಕರಿಸಿಕೊಂಡಿರುವ ಮಂಗಳೂರಿನ ಕಿನ್ಯಾದ ಮಹಮ್ಮದ್ ರಿಯಾಜ್‌ನನ್ನು ಪ್ರಕರಣಕ್ಕೆ ಸಂಬಂಧಿಸಿ ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!