ಜನ ಮನದ ನಾಡಿ ಮಿಡಿತ

Advertisement

ಯುಎಇ ಅಪಾರ್ಟ್ವೊಂದರಲ್ಲಿ ಶವವಾಗಿ ಪತ್ತೆಯಾದ ಕೇರಳದ ಮಹಿಳೆ

ಕೇರಳದ ಮಹಿಳೆಯೊಬ್ಬರು ತಮ್ಮ ಅಪಾರ್ಟ್ವೊಂದರಲ್ಲಿ ಶವವಾಗಿ ಪತ್ತೆಯಾದ ಘಟನೆ ಯುಎಇ ಎಂಬಲ್ಲಿ ನಡೆದಿದೆ. ಕೇರಳದ ಕೊಲ್ಲಂ ಮೂಲದ ಅತುಲ್ಯ ಶೇಖರ( 29) ಮೃತ ಮಹಿಳೆಯಾಗಿದ್ದಾರೆ.

2014ರಲ್ಲಿ ಅತುಲ್ಯ ಕೊಲ್ಲಂ ನಿಚಾಸಿ ಶೆಖರ್ ಎಂಬವರನ್ನು ಮದುವೆಯಾಘಿ ಶಾರ್ಜಾದ ಅಪಾರ್ಟ್ವೊಂದರಲ್ಲಿ ನೆಲೆಸಿದ್ದರು, ಮದುವೆ ವೇಳೆ ಸತೀಶ್ ಗೆ 320ಗ್ರಾಂ ಚಿನ್ನ ಹಾಗೂ ಒಂದು ಬೈಕನ್ನು ವರದಕ್ಷಿಣೆ ರೂಪದಲ್ಲಿ ನೀಡಲಾಗಿತ್ತು. ಆದರೆ ಮದುವೆಯಾದಾಗಿನಿಂದ ಪತಿ ಅತುಲ್ಯಗೆ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಜುಲೈ 18 ಮತ್ತು 19 ರ ನಡುವೆ ಸತೀಶ್ ಅತುಲ್ಯಳನ್ನು ಉಸಿರುಗಟ್ಟಿಸಿ, ಹೊಟ್ಟೆಗೆ ಒದ್ದು, ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆಕೆಯ ತಾಯಿ ಆರೊಪ ಮಾಡಿದ್ದಾರೆ. ಘಟನೆ ಸಂಬಂಧ ಪತಿ ಸತೀಶ್ ವಿರುಧ್ಧ ಪ್ರಕರಣ ಕೂಡ ದಾಖಲಾಗದೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!