ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ
Advertisement

ಉಡುಪಿ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿ ಮೃತ್ಯು

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

ಹೆಜಮಾಡಿ ಎನ್.ಎಸ್. ರೋಡ್ ಬೇಂಗಲೆಯ ಕಲಂದರ್ ಹಾಗು ಮುಮ್ತಾಜ್ ದಂಪತಿಯ ಪುತ್ರಿ ಫಾತಿಮಾ ಮಾಹಿರಾ ಮೃತ ಬಾಲಕಿ. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಮಗುವನ್ನು ಬೆಂಗಳೂರಿನ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ಈಕೆ ಹೆಜಮಾಡಿಯ ವಿದ್ಯಾ ಪ್ರಸಾರ ಶಾಲೆಯಲ್ಲಿ ಎಲ್ ಕೆಜಿ ವಿದ್ಯಾರ್ಥಿನಿಯಾಗಿದ್ದಳು.

Leave a Reply

Your email address will not be published. Required fields are marked *

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

error: Content is protected !!