ಜನ ಮನದ ನಾಡಿ ಮಿಡಿತ

Advertisement

WWE ದಿಗ್ಗಜ ಹಲ್ಕ್ ಹೋಗಾನ್ ಹೃದಯಾಘಾತದಿಂದ ನಿಧನ

ವೃತ್ತಿಪರ ಕುಸ್ತಿ ಸೂಪರ್‌ಸ್ಟಾರ್ ಹಲ್ಕ್ ಹೋಗನ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.

WWE ನ ಅತಿದೊಡ್ಡ ಸ್ಟಾರ್‌ಗಳಲ್ಲಿ ಒಬ್ಬರಾಗಿದ್ದ ಹೋಗನ್ ತಮ್ಮ 71ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಬಹಳ ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹೋಗನ್ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ನಿನ್ನೆ ಹಲ್ಕ್ ಹೋಗನ್‌ಗೆ ಹೃದಯಾಘಾತವಾಗಿದೆ. ಕೂಡಲೇ ವೈದ್ಯಕೀಯ ತಂಡವನ್ನ ಮನೆಗೆ ಕರೆಸಲಾಗಿದೆ.

ಅಲ್ಲಿಂದ ಅವರನ್ನು ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆ ತಲುಪುವ ಮುನ್ನವೇ ಅವರು ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. WWE ಇತಿಹಾಸದಲ್ಲಿ ಅತ್ಯಂತ ಪ್ರಖ್ಯಾತಿ ಪಡೆದಿದ್ದವರಲ್ಲಿ ಹೋಗನ್ ಒಬ್ಬರಾಗಿದ್ದರು. ಇದೀಗ ಅವರ ನಿಧನಕ್ಕೆ ಪ್ರಪಂಚದಾದ್ಯಂತ WWE ಅಭಿಮಾನಿಗಳು ಕಂಬನಿ ಮಿಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!