ಜನ ಮನದ ನಾಡಿ ಮಿಡಿತ

Advertisement

ಕೈಗೂಡಿದೆ ಡಾ.ಕೆ ಸದಾಶಿವ ಶೆಟ್ಟಿಯವರ ಕನಸಿನ ಯೋಜನೆ….!

ಡಾ.ಕನ್ಯಾನ ಸದಾಶಿವ ಶೆಟ್ಟಿ ಭಗೀರಥ ಪರಿಶ್ರಮದಿಂದ ಉತ್ತುಂಗವೇರಿದವರು.  ತನ್ನ ದುಡಿಮೆಯ ಒಂದAಶವನ್ನು ಸಮಾಜಕ್ಕೆ ಅರ್ಪಿಸಬೇಕು, ಆ ನಿಟ್ಟಿನಲ್ಲಿ ಸಮಾಜದಲ್ಲಿರುವ ಅಶಕ್ತರ ಪಾಲಿಗೆ ಬೆಳಕಾಗಬೇಕೆಂದು ಕಷ್ಟಕ್ಕೆ ಸ್ಪಂದಿಸುತ್ತಾ ಬಂದಿರುವ ಕನ್ಯಾನ ಡಾ.ಸದಾಶಿವ ಶೆಟ್ಟಿಯವರ ಕನಸಿನ ಕೂಸಾದ ಉಚಿತ ಆರೋಗ್ಯ ವಿಮೆ ಮತ್ತು ಅಪಘಾತ ವಿಮೆಯ ಯೋಜನೆಯು ಈಗಾಗಲೇ ಕೈಗೂಡಿದೆ.

ಇದರ ಅಪಘಾತ ವಿಮಾ ಪಾಲಿಸಿ ವಿತರಣೆ ಚಿಗುರುಪಾದೆಯಲ್ಲಿರುವ ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗದ ಕೇಂದ್ರ ಸಮಿತಿಯ ಕಚೇರಿಯಲ್ಲಿ ನಡೆದಿದೆ. ಕನ್ಯಾನ ಡಾ.ಸದಾಶಿವ ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಈ ಯೋಜನೆಯ ವಿಮಾ ಪಾಲಿಸಿಯನ್ನು ಡಾ.ಸದಾಶಿವ ಶೆಟ್ಟಿಯವರು ಫಲಾನುಭವಿಗಳಿಗೆ ವಿತರಿಸಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಪೋಸ್ಟಲ್ ಪೇಮೆಂಟ್ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಮಾನಸ್ ಜಾರ್ಜ್, ಡಾ.ಕೆ. ಸದಾಶಿವ ಶೆಟ್ಟಿ ಅವರ ಸಹೋದರ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗದ ಉಪಾಧ್ಯಕ್ಷರಾದ ನಾರಾಯಣ ನೈಕ್ ನಡುಹಿತ್ಲು, ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ, ಕೋಶಾಧಿಕಾರಿ ಕಾರ್ತಿಕ್ ಶೆಟ್ಟಿ ಮಜಿಬೈಲ್ ಸೇರಿದಂತೆ ಹಲವರು ಭಾಗಿಯಾಗಿದ್ರು.

 

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!