ಜನ ಮನದ ನಾಡಿ ಮಿಡಿತ

Advertisement

ನೇತ್ರಾವತಿ ನದಿಯಲ್ಲಿ ಹೆಚ್ಚಿನ ಪ್ರಮಾಣದ ನೀರು; ಬಂಟ್ವಾಳದ ಕೆಲವೆಡೆ ಅಡಿಕೆ ತೋಟಗಳಿಗೆ ನುಗ್ಗಿದ ನೀರು

ಬಂಟ್ವಾಳ: ಘಟ್ಟ ಪ್ರದೇಶದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದು ನೇತ್ರಾವತಿ ನದಿ ಪಾತ್ರದ ಸರಪಾಡಿ, ಮಣಿನಾಲ್ಕೂರು ಗ್ರಾಮದ ಒಂದಷ್ಟು ಅಡಿಕೆ ತೋಟಗಳಿಗೆ ನೀರು‌ ನುಗ್ಗಿರುವ ಜತೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

ಜು. ೨೬ರಿಂದಲೂ ನದಿಯಲ್ಲಿ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುತ್ತಿದ್ದು,  ಬಂಟ್ವಾಳದಲ್ಲಿ ನೀರಿನ ಮಟ್ಟ ೭.೪ ಮೀ. ಕಂಡುಬಂದಿತ್ತು. ಈ ಭಾಗದಲ್ಲಿ ಅಪಾಯಕಾರಿ ಮಟ್ಟ ೮ ಮೀ. ಆಗಿದ್ದು, ಸದ್ಯಕ್ಕೆ ಅಪಾಯಕಾರಿ ಇಲ್ಲವಾಗಿದೆ.
ಮಳೆಯ ಜತೆ ಜೋರಾದ ಗಾಳಿ ಬೀಸಿದ ಹಿನ್ನೆಲೆಯಲ್ಲಿ ಸಾಕಷ್ಟು ಕಡೆ ಮನೆಗಳಿಗೆ ಮರ ಬಿದ್ದು ಹಾನಿಯಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!