ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ನರಿಕೊಂಬು ಪಂಚಾಯತ್ ಸದಸ್ಯೆ ಬೇಬಿ ನಿಧನ

ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘದ ಅಧ್ಯಕ್ಷ ಕೃಷ್ಣಪ್ಪ ಗಾಣಿಗ ಮಾಣಿಮಜಲು ಅವರ ಪತ್ನಿ, ನರಿಕೊಂಬು ಪಂಚಾಯತ್ ಸದಸ್ಯೆ ಬೇಬಿ(65) ಇಂದು ಬೆಳಗ್ಗೆ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.

ಮೂರು ಅವಧಿಗೆ ಪಂಚಾಯತ್ ಸದಸ್ಯೆಯಾಗಿದ್ದ ಅವರ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿದ್ದರು. ಮೃತರು ಪತಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!