ಜನ ಮನದ ನಾಡಿ ಮಿಡಿತ

Advertisement

ದಕ್ಷಿಣ ಕನ್ನಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ರಾಜು ಕೆ ನೇಮಕ; ರಾಜ್ಯ ಸರಕಾರ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ರಾಜು ಕೆ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಇವರು ಜಿಲ್ಲಾ ಕೆಐಎಡಿಬಿ ಮಂಗಳೂರಿನ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪರ ಜಿಲ್ಲಾಧಿಕಾರಿಯಾಗಿದ್ದ ಡಾ ಜಿ ಸಂತೋಷ್ ಕುಮಾರ್ ಅವರನ್ನು ರಾಜು ಕೆ ಅವರಿಂದ ತೆರವಾದ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ರಾಜು ಕೆ ಅವರು ಸ್ಮಾರ್ಟ್ ಸಿಟಿಯ ಎಂಡಿ, ಉಡುಪಿ, ಕಾಪು ಬಹ್ಮಾವರ ಸಹಾಯಕ ಆಯುಕ್ತರಾಗಿ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸುತ್ತಿದ್ದರು. ಮಂಗಳೂರು ಹಾಗೂ ಕುಂದಾಪುರ ಸಹಾಯಕ ಆಯುಕ್ತರಾಗಿದ್ದರು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವೆ ಸೇರಿದಂತೆ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!