ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಪುಂಜೂರು ಎಂಬಲ್ಲಿ ಅಡಿಕೆ ಕಳವು; ಕಳ್ಳನ ಬಂಧನ

ಸುಮಾರು 2.2 ಲಕ್ಷ ರೂ ಮೌಲ್ಯದ ಅಡಿಕೆಯನ್ನು ಮಣಿನಾಲ್ಕೂರು ಗ್ರಾಮದ ಪುಂಜೂರು ಎಂಬಲ್ಲಿ ಜುಲೈ 3ರಿಂದ 22ರ ಅವಧಿಯಲ್ಲಿ ಕಳವು ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಯಶಸ್ವಿಯಾಗಿದ್ದಾರೆ.

ಆರೋಪಿಗಳಲ್ಲಿ ಒರ್ವನಾದ ಸುಳ್ಯ ತಾಲೂಕಿನ ಪೈಚಾರು ಗ್ರಾಮದ 29ವರ್ಷದ ಸತೀಶ್‌ನನ್ನು ಪೊಲೀಸರು ಬಂಧಿಸಿ, ಕಳವುಗೈದ 74,000 ಮೌಲ್ಯದ 15 ಚೀಲ ಒಣ ಅಡಿಕೆ ಸೇರಿದಂತೆ ಕೃತ್ಯಕ್ಕೆ ಬಳಸಿದ ಹಲವು ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!