ವರನಟ ಡಾ.ರಾಜಕುಮಾರ್ ತಂಗಿ 94ವರ್ಷದ ನಾಗಮ್ಮ ಅವರು ವಯೋಸಹಜ ಅನಾರೋಗ್ಯದಿಂದ ಗಾಜನೂರಿನಲ್ಲಿ ನಿಧನ ಹೊಂದಿದ್ದಾರೆ.

ಮೃತರಿಗೆ ನಾಲ್ವರು, ಹಾಗೂ ಇಬ್ಬರು ಪುತ್ರಿಯರಿದ್ದಾರೆ. ನಾಗಮ್ಮ ಅವರು ಕೆಲವು ವರ್ಷಗಳಿಂದ ಅನಾರೋಗ್ಯಕ್ಕಿಡಾಗಿದ್ರು. ಇವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ.

ಜನ ಮನದ ನಾಡಿ ಮಿಡಿತ