ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕೇರಳದಿಂದ ಅಕ್ರಮವಾಗಿ ಪರವಾನಿಗೆ ಇಲ್ಲದೆ ದ.ಕ.ಜಿಲ್ಲೆಗೆ ಕೆಂಪು ಕಲ್ಲು ಸಾಗಾಟ

ಕೇರಳ ರಾಜ್ಯದಿಂದ ಅಕ್ರಮವಾಗಿ ಪರವಾನಿಗೆ ಇಲ್ಲದೆ ದ.ಕ.ಜಿಲ್ಲೆಗೆ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಪೋಲೀಸರು ವಿಚಾರಿಸಿ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ ಘಟನೆ ನಡೆದಿದೆ.

ಲಾರಿ ಚಾಲಕರಾದ ಸೋಮಶೇಖರ್ ಹಾಗೂ ಮನು ಎಂಬವರ ಮೇಲೆ ಮತ್ತು ಅಕ್ರಮವಾಗಿ ಕೆಂಪು ಕಲ್ಲು ನೀಡಿದ ಕೇರಳ ಮೂಲದ ಜಾಫರ್ ಹಾಗೂ ನಾಸೀರ್ ಎಂಬವರ ಮೇಲೆ ಕೂಡ ಪ್ರಕರಣ ದಾಖಲು ಮಾಡಲಾಗಿದೆ. ಕೇರಳ ರಾಜ್ಯದ ಪೆರ್ಲ ಎಂಬಲ್ಲಿಂದ ಮತ್ತು ಕೇರಳ ರಾಜ್ಯದ ಧರ್ಮತ್ತಡ್ಕ ಎಂಬಲ್ಲಿಂದ ಅಕ್ರಮವಾಗಿ ಉಕ್ಕುಡ ಗೇಟ್ ಮೂಲಕ ದ.ಕ.ಜಿಲ್ಲೆಯತ್ತ ಸಾಗಿಸುವ ವೇಳೆ ವಿಟ್ಲ ಪೋಲಿಸರ ಕೈಗೆ ಸಿಕ್ಕಿಹಾಕಿಕೊಂಡಿದ್ದಾರೆ. ಸುಮಾರು 30 ಸಾವಿರ ಬೆಲೆ ಬಾಳುವ 1000 ಕೆಂಪು ಕಲ್ಲು ಹಾಗೂ ಎರಡು ಲಾರಿಗಳನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಟ್ಲ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಅವರ ನಿರ್ದೇಶನದಂತೆ ಎಸ್.ಐ.ರಾಮಕೃಷ್ಣ ಮತ್ತು ಅವರ ತಂಡ ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!