ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪಶು ವೈದ್ಯೆ ಡಾ.ಕೀರ್ತನಾ ಜೋಶಿ ಮಂಗಳೂರಿನಲ್ಲಿ ಆ#ಹತ್ಯೆಗೆ ಶರಣು…?!

ಪುತ್ತೂರು ಮೂಲದ ಯುವ ಪಶುವೈದ್ಯೆಯೊಬ್ಬರು ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ, ಗಣೇಶ್ ಜೋಶಿ ಅವರ ಪುತ್ರಿ, ಮಂಗಳೂರಿನಲ್ಲಿ ಪಶು ವೈದ್ಯೆಯಾಗಿದ್ದ 27ವರ್ಷದ ಡಾ.ಕೀರ್ತನಾ ಜೋಶಿ ಮಂಗಳೂರಿನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೀರ್ತನಾ ಜೋಶಿ ಅವರ ಮೃತದೇಹವನ್ನು ಪುತ್ತೂರಿನ ಮನೆಗೆ ತಂದು ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಪಶು ವೈದ್ಯಕೀಯದಲ್ಲಿ ಎಂ.ಡಿ. ಶಿಕ್ಷಣ ಪೂರೈಸಿದ್ದ ಡಾ. ಕೀರ್ತನಾ ಜೋಶಿ ಅವರು ಪುತ್ತೂರು, ಕೊಯಿಲ ಹಾಗೂ ಮಂಗಳೂರಿನಲ್ಲಿ ಖಾಸಗಿಯಾಗಿ ವೈದ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸೋಮವಾರ ತಡರಾತ್ರಿ ಮಂಗಳೂರಿನ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!